Breaking News
Home / ಬೆಳಗಾವಿ / ಸರಕಾರಿ ಶಾಲೆಗೆ 51ಸಾವಿರ ಸೌಂಡ ಸಿಸ್ಟಮ್ ಕಾಣಿಕೆ

ಸರಕಾರಿ ಶಾಲೆಗೆ 51ಸಾವಿರ ಸೌಂಡ ಸಿಸ್ಟಮ್ ಕಾಣಿಕೆ

Spread the love

ಸರಕಾರಿ ಶಾಲೆಗೆ 51ಸಾವಿರ ಸೌಂಡ ಸಿಸ್ಟಮ್ ಕಾಣಿಕೆ

ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಸರಕಾರಿ
ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ರೂ.51,000/
ಬೆಲೆಯ ಸೌಂಡ್ ಸಿಸ್ಟಮ್, ಮೈಕ್, ಸೌಂಡ ಬಾಕ್ಸನ್ನು
ಗ್ರಾಮದ ಗುತ್ತಿಗೆದಾರ ಮಂಜುನಾಥ ಯಲ್ಲಪ್ಪ
ಗಂಗರಡ್ಡಿ  ಬಸವರಾಜ ಗಂಗರಡ್ಡಿ ಇವರು ಕಾಣಿಕೆಯಾಗಿ ನೀಡಿದ್ದಾರೆ.
ಮುಖ್ಯೋಪಾಧ್ಯಯ ಬಿ.ಬಿ.ತಟ್ಟಿ, ಎಸ್‍ಡಿಎಮ್‍ಸಿ ಅಧ್ಯಕ್ಷ
ರಾಮಕೃಷ್ಣ ಹೆಗಡೆ ಶಾಲೆಯ ಶಿಕ್ಷಕರು ಇದ್ದರು.


Spread the love

About inmudalgi

Check Also

ಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಸಹಕಾರಿ ಸಂಘ ಸಂಸ್ಥೆಗಳು ಗಟ್ಟಿಯಾಗಿ ಬೆಳೆಯಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಟಗೇರಿ: ಸಹಕಾರಿ ಸಂಘ, ಸಂಸ್ಥೆಗಳು ಬೆಳೆದಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ