ಕೊರೊನಾ ಭೀತಿ
ಮೂಡಲಗಿ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ಪಟ್ಟಣದಲ್ಲಿ ಜಾಗೃತಿ ಜಾಥಾ
ಮೂಡಲಗಿ,ಮಾ.14ರಂದು ಶನಿವಾರ ನಡೆಯಬೇಕಾಗಿದ್ದ ಮೂಡಲಗಿ ತಾಲ್ಲೂಕು ಪ್ರಥಮ ಸಾಹಿತ್ಯ ಸಮ್ಮೇಳನವನ್ನು ಅನಿರ್ಧಿಷ್ಟ ಅವಧಿಯವರೆಗೆ ಮುಂದೂಡಿದ ನಂತರ ಕ.ಸಾ.ಪ.,ಕರುನಾಡು ಸೈನಿಕ ತರಬೇತಿ ಕೇಂದ್ರದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊರಾನಾ ಜಾಗೃತಿ ಜಾಥಾ ನಡೆಸಿ ಸಾರ್ವಜನಿಕರಿಗೆ ಮುಂಜಾಗೃತಾ ಕ್ರಮ ಅನುಸರಿಸಲು ಜಾಗೃತಿ ಮೂಡಿಸಿದರು.
ವರದಿ : ಈಶ್ವರ ಢವಳೇಶ್ವರ ಮೂಡಲಗಿ
