Breaking News
Home / ಬೆಳಗಾವಿ / ಇಟ್ನಾಳ ಗ್ರಾಮದಲ್ಲಿ ಆರ್‍ಡಿಎಸ್ ಪದವಿ ಮಹಾವಿದ್ಯಾಲಯದಿಂದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

ಇಟ್ನಾಳ ಗ್ರಾಮದಲ್ಲಿ ಆರ್‍ಡಿಎಸ್ ಪದವಿ ಮಹಾವಿದ್ಯಾಲಯದಿಂದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

Spread the love

ಮೂಡಲಗಿ : ಪಟ್ಟಣದ ಆರ್‍ಡಿಎಸ್ ಕಲಾ ವಾಣಿಜ್ಯ ವಿಜ್ಞಾನ ಹಾಗೂ ಸಮಾಜಕಾರ್ಯ ಪದವಿ ಮಹಾವಿದ್ಯಾಲಯ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕೋಶದ ವತಿಯಿಂದ ಸಮೀಪದ ದತ್ತು ಗ್ರಾಮ ಇಟ್ನಾಳದಲ್ಲಿ ದಿನಾಂಕ : 11-03-2026 ರಿಂದ 17-03-2026 ರವರೆಗೆ ಎನ್.ಎಸ್.ಎಸ್. ವಾರ್ಷಿಕ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ದಿನಾಂಕ : 11-03-2026 ರಂದು ಮಧ್ಯಾಹ್ನ 3 ಘಂಟೆಗೆ ಶಿಬಿರದ ಉದ್ಘಾಟನೆ ನಡೆಸಲಾಗುವುದು ಉದ್ಘಾಟಕರಾಗಿ ಇಟ್ನಾಳದ ಸಿದ್ದೇಶ್ವರ ಆಶ್ರಮದ ಪ.ಪೂ.ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು
ಆಗಮಿಸುವರು ಅಧ್ಯಕ್ಷತೆಯನ್ನು ಮೂಡಲಗಿಯ ಆರ್.ಡಿ.ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ
ವಹಿಸಿಕೊಳ್ಳುವರು ಮುಖ್ಯ ಅತಿಥಿಗಳಾಗಿ ಇಟ್ನಾಳದ ಪಿಕೆಪಿಎಸ್ ಅಧ್ಯಕ್ಷರಾದ ಚನ್ನಪ್ಪ ಮಗದುಮ್ಮ ಲಕ್ಷ್ಮೀ ಪಿಕೆಪಿಎಸ್
ಅಧ್ಯಕ್ಷರಾದ ಗಿರಿಗೌಡ ಪಾಟೀಲ ಮಾಜಿ ಗ್ರಾಮ ಪಂಚಾಯತ
ಅಧ್ಯಕ್ಷರಾದ ಗೀತಾ ಕಂಬಾರ ಮಾಜಿ ಉಪಾಧ್ಯಕ್ಷರಾದ ಯಲ್ಲವ್ವ
ಬ್ಯಾಕೂಡ ಊರಿನ ಹಿರಿಯರಾದ ಮಲ್ಲಪ್ಪ ದಾನಿಹಾಳ ಶಂಕರ ಪಾಟೀಲ ಗೋವಿಂದ ಪೂಜೇರಿ ಕಾಲೇಜಿನ ಪ್ರಾಚಾರ್ಯ ಎಸ್.ಬಿ.ಗೋಟೂರೆ ಹಾಗೂ ಉಪನ್ಯಾಸಕರು ಶಿಬಿರಾರ್ಥಿಗಳು ಪಾಲ್ಗೊಳ್ಳುವರು ಮತ್ತು ಶಿಬಿರದಲ್ಲಿ ಪ್ರತಿ ದಿನ ವಿಷಯ ಪರಿಣಿತರಿಂದ ವಿವಿಧ ವಿಷಯಗಳ ಉಪನ್ಯಾಸಕ ಮಾಲಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎನ್.ಎಸ್.ಎಸ್. ಘಟಕಾಧಿಕಾರಿ ಉಪನ್ಯಾಸಕ ರಾಜು ಪತ್ತಾರ ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love

About inmudalgi

Check Also

*ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಅವರಿಗೆ ಯುವರತ್ನ ಪ್ರಶಸ್ತಿ ಪ್ರಧಾನ*

Spread the love ಮೂಡಲಗಿ : ಹಳ್ಳೂರ ಗ್ರಾಮದ ಯುವ ಮುಖಂಡರು, ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ