Breaking News
Home / ಬೆಳಗಾವಿ / ಬೆಟಗೇರಿ ಸರಕಾರಿ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ

ಬೆಟಗೇರಿ ಸರಕಾರಿ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ

Spread the love

ಬೆಟಗೇರಿ ಸರಕಾರಿ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಉತ್ತಮ
ಫಲಿತಾಂಶ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪ್ರಸಕ್ತ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ರೇವತಿ ಭಾಗೋಜಿ613 ಅಂಕ(ಶೇ.98.08)
ಪ್ರಥಮ ಸ್ಥಾನ, ಶಿವನಗೌಡ ಪಾಟೀಲ610 ಅಂಕ(ಶೇ.97.60) ದ್ವಿತೀಯ
ಸ್ಥಾನ, ತನುಜಾ ಮೆಟ್ಟಿನವರ607 ಅಂಕ(ಶೇ.97.12)ಪಡೆದು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಅಲ್ಲದೇ ಹಲವಾರು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಹಲವಾರು ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದು ಈ ಸಲ ದಾಖಲೆ ಮಾಡಿದ್ದಾರೆ ಎಂದು ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಎಸ್‍ಡಿಎಂಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಮತ್ತು ಸದಸ್ಯರು, ಶಿಕ್ಷಣಪ್ರೇಮಿಗಳು, ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ