Breaking News
Home / ಬೆಳಗಾವಿ / ಅಪೇಕ್ಷಾ ಮುಧೋಳಗೆ ಶೇ.92

ಅಪೇಕ್ಷಾ ಮುಧೋಳಗೆ ಶೇ.92

Spread the love

ಅಪೇಕ್ಷಾ ಮುಧೋಳಗೆ ಶೇ.92

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪ್ರಸಕ್ತ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ರಾಮಪ್ಪ ಮುಧೋಳ 576 ಅಂಕ ಶೇ.92.16 ಪಡೆದಿದ್ದಾಳೆ. ಈ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಎಸ್‍ಡಿಎಂಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಮತ್ತು ಸದಸ್ಯರು, ಶಿಕ್ಷಣಪ್ರೇಮಿಗಳು, ಸ್ಥಳೀಯರು ಹರ್ಷ ವ್ಯಕ್ತಪಡಿಸಿದ್ದಾರೆ.


Spread the love

About inmudalgi

Check Also

ಬಗರನಾಳದಲ್ಲಿ ಮಹಾ ಪರಿನಿರ್ವಾಣೋತ್ಸವ ಮತ್ತು ಗುರು ಪೂರ್ಣಿಮೆ ಕಾರ್ಯಕ್ರಮ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬಗರನಾಳ ಗ್ರಾಮದ ಬಸವ ಪಿರಾಮಿಡ್ ಹಿಲ್ಸ್ ಧ್ಯಾನ ಕೇಂದ್ರದಲ್ಲಿ ಬುಧವಾರ ಜು.29ರಂದು ಸಾಯಂಕಾಲ 6ಗಂಟೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ