Breaking News
Home / ಬೆಳಗಾವಿ / ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

Spread the love

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜೂ.5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು.
ಸ್ಥಳೀಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ ಪೋರ್ವ ಬಾಲಕರ ವಿದ್ಯಾರ್ಥಿ ನಿಲಯ ಮೇಲ್ವಿಚಾರಕ ರಾಘವೇಂದ್ರ ಬಿದರಿ, ಮಂಜುಳಾ ಭಜಂತ್ರಿ, ಲಕ್ಷ್ಮೀ ತಳವಾರ, ರಮೇಶ ಬೆಣ್ಣೆಪ್ಪಗೋಳ, ಸ್ಥಳೀಯ ಹಾಸ್ಟೆಲ್‍ದ ಶಾಲಾ ಮಕ್ಕಳು, ಅಡುಗೆ ಸಿಬ್ಬಂದಿ ಇದ್ದರು.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ