Breaking News
Home / ಬೆಳಗಾವಿ / ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..!

ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..!

Spread the love

ಬೆಟಗೇರಿಯಲ್ಲಿ ಬಾಲಕಿಯ ಪರಿಸರ ಪ್ರೇಮ..!

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ Ukg ವಿದ್ಯಾರ್ಥಿನಿ ಕುಮಾರಿ ಭುವನಾ ಶಿವರುದ್ರಗೌಡ ದೇಯನ್ನವರ  ಜೂ.5ರಂದು ವಿಶ್ವ ಪರಿಸರ ದಿನ ಪ್ರಯುಕ್ತ ಸಸಿ ನೆಟ್ಟು ನೀರು ಹಾಕಿ ಪರಿಸರ ಪ್ರೇಮ ಮೆರದು ಎಲ್ಲರ ಗಮನ ಸೆಳೆದಳು.


Spread the love

About inmudalgi

Check Also

ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ

Spread the loveಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ