Breaking News
Home / ಬೆಳಗಾವಿ / ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ

ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ

Spread the love

ಲಕ್ಷ್ಮೀ…ಮಹಾಲಕ್ಷ್ಮೀ ಕಾಪಾಡಮ್ಮ..!

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ವಾರದ ದಿನ ಶುಕ್ರವಾರ ಜು.31ರಂದು ಬೆಳಗ್ಗೆ 6 ಗಂಟೆಗೆ ಸ್ಥಳೀಯ ಮಹಾಲಕ್ಷ್ಮೀದೇವಿ ದೇವರ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮೀದೇವಿ ಗದ್ಗುಗೆ ವಿಶೇಷ ಮಹಾಪೂಜೆ, ನೈವೇಧ್ಯ ಸಮರ್ಪನೆ ಅಲಂಕಾರ ಕಾರ್ಯಕ್ರಮ ನಡೆಯಿತು. ಚಿತ್ರ:ಭರಮಪ್ಪ ಪೂಜೇರಿ.                                                                       ವರದಿ: ಅಡಿವೇಶ ಮುಧೋಳ.


Spread the love

About inmudalgi

Check Also

ಬೆಟಗೇರಿ ಗ್ರಾಮದ ಅಭಿವೃದ್ಧಿಗೆ ಸ್ಥಳೀಯರು ಸಹಕರಿಸಿ:ಶಿವಾನಂದ ಪತ್ತಾರ

Spread the loveಬೆಟಗೇರಿ:ಗ್ರಾಮದ ಅಭಿವೃದ್ಧಿಗೆ ಸ್ಥಳೀಯರ ಸಹಾಯ, ಸಹಕಾರ ಅವಶ್ಯಕವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಪಿಡಿಒ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ