Breaking News
Home / ಬೆಳಗಾವಿ / ಉದಗಟ್ಟಿ ಉದ್ದಮ್ಮದೇವಿ ಜಾತ್ರೆ ರದ್ದು

ಉದಗಟ್ಟಿ ಉದ್ದಮ್ಮದೇವಿ ಜಾತ್ರೆ ರದ್ದು

Spread the love

ಉದಗಟ್ಟಿ ಉದ್ದಮ್ಮದೇವಿ ಜಾತ್ರೆ ರದ್ದು

ಗೋಕಾಕ್ – ಕೊರೊನಾ ವೈರಸ್ ಜಾತ್ರೆಗೂ ತಟ್ಟಿದ್ದು, ಯುಗಾದಿ ಹಬ್ಬದಂದು ನಡೆಯಬೇಕಿದ್ದ ತಾಲ್ಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮದೇವಿ ಜಾತ್ರೆಯನ್ನು ರದ್ದುಪಡಿಸಲಾಗಿದೆ.
ಮಾ. 24 ರಿಂದ 29 ರ ವರೆಗೆ ನಡೆಯಬೇಕಿದ್ದ ಜಾತ್ರೆಯನ್ನು ಕೊರೋನಾ ಭೀತಿಯಿಂದ
ಜಿಲ್ಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಜಾತ್ರಾ ಮಹೋತ್ಸವ ಸಮಿತಿಯ ಪ್ರಮುಖರಾದ ಭೂತಪ್ಪ ಗೋಡೇರ ಮತ್ತು ಹಣಮಂತ ಕೊಪ್ಪದ ಅವರು ತಿಳಿಸಿದ್ದಾರೆ.


Spread the love

About inmudalgi

Check Also

11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ