Breaking News
Home / ತಾಲ್ಲೂಕು / ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ

ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ

Spread the love

ಸೋಮವಾರ ನಡೆಯಬೇಕಿದ್ದ ಪಿಯುಸಿ ಪರೀಕ್ಷೆ ಮುಂದಕ್ಕೆ ಹೋಗಿದೆ.

ಸೋಮವಾರ ಅಂತಿಮ ಪರೀಕ್ಷೆ (ಇಂಗ್ಲೀಷ್) ನಡೆಯಬೇಕಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಾರಿಗೆ ಸಂಚಾರ ಬಂದ್ ಮಾಡಲಾಗಿದೆ. 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ.

ಇದರಿಂದಾಗಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಪರೀಕ್ಷೆ ಮುಂದೂಡಿ ಸರಕಾರ ಆದೇಶ ಹೊರಡಿಸಿದೆ.

ಮುಂದಿನ ದಿನಾಂಕ ಮಾರ್ಚ್ 31ರ ನಂತರ ಘೋಷಣೆಯಾಗಲಿದೆ. ಎಂದು
ಚಿಕ್ಕೋಡಿಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಗಜಾನನ ಮನ್ನಿಕೇರಿ ತಿಳಿಸಿದ್ದಾರೆ


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ