Breaking News
Home / ತಾಲ್ಲೂಕು / ಬೆಳಗಾವಿಗೆ ದೊಡ್ಡ ಆಘಾತ: ಮತ್ತೆ 17 ಜನರಿಗೆ ಕೊರೋನಾ ಸೋಂಕು ದೃಢ

ಬೆಳಗಾವಿಗೆ ದೊಡ್ಡ ಆಘಾತ: ಮತ್ತೆ 17 ಜನರಿಗೆ ಕೊರೋನಾ ಸೋಂಕು ದೃಢ

Spread the love

ಬೆಳಗಾವಿಯಲ್ಲಿ ಒಂದೇ ದಿನ 17 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿದಂತಾಗಿದೆ.

ಹಿರೇಬಾಗೇವಾಡಿಯ 9 ಜನರಿಗೆ ಸೋಂಕಿರುವುದು ಇಂದು ದೃಢಪಟ್ಟಿದೆ. ಇವರೆಲ್ಲ ನಿಜಾಮುದ್ದೀನ್ ಧರ್ಮಸಭೆಗೆ ಹಾಜರಾಗಿ ಹಿಂದಿರುಗಿದವರ ಜೊತೆ ಸಂಪರ್ಕಕ್ಕೆ ಬಂದಿದ್ದರು ಎಂದು ಗೊತ್ತಾಗಿದೆ.


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ