Breaking News
Home / ತಾಲ್ಲೂಕು / ಕಲೆಯಲ್ಲಿ ಕೊರೋನಾ ಜಾಗೃತಿ

ಕಲೆಯಲ್ಲಿ ಕೊರೋನಾ ಜಾಗೃತಿ

Spread the love

ಕಲೆಯಲ್ಲಿ ಕೊರೋನಾ ಜಾಗೃತ

ಮೂಡಲಗಿ: ಕೊರೋನಾ ಸಾಂಕ್ರಾಮಿಕ ಕಾಇಲೆ ನಿಯಂತ್ರಿಸಲು ನಾನಾ ರೀತಿಯ ಜಾಗೃತಿಗಳು ನಡೆಯುತ್ತಿವೆ ಆ ನಿಟ್ಟಿನಲ್ಲಿ ಸ್ಥಳೀಯ ಮೂಡಲಗಿ ಶಿಕ್ಷಣ ಸಂಸ್ಥೆಯ ಫ್ರೌಡ ಶಾಲೆಯ ಚಿತ್ರಕಲಾ ಶಿಕ್ಷಕ ಎಸ್.ಎಸ್.ಕುರಣೆ ಅವರು ತಮ್ಮ ಕುಂಚದಿಂದ ವಿಷೇಷ ರೀತಿಯ ಚಿತ್ರ ಬಿಡಿಸಿ ಜಾಗೃತಿ ಮೂಡಿಸಿದ್ದಾರೆ.
ಚಿತ್ರದಲ್ಲಿ ಮನೆ ರಚಿಸಿ ಹೊರಗೆ ಇದೆ ಕೊರೋನಾ ನಾವೆಲ್ಲಾ ಮನ್ಯಾಗ ಇರೋಣ ಎಂದು ಬರೆದು. ಮನೆಯಲ್ಲೆ ಸುರಕ್ಷಿತರಾಗಿರೋಣ ಎಂಬ ಸಂದೇಶ ನೀಡಿದ್ದಾರೆ.


Spread the love

About inmudalgi

Check Also

ಅಪೇಕ್ಷಾ ಮುಧೋಳಗೆ ಶೇ.92

Spread the loveಅಪೇಕ್ಷಾ ಮುಧೋಳಗೆ ಶೇ.92 ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪ್ರಸಕ್ತ ವರ್ಷದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ