Breaking News
Home / ತಾಲ್ಲೂಕು / ಇಂದು ಒಂದೇ ದಿನ 16 ಜನರಿಗೆ ಸೋಂಕು

ಇಂದು ಒಂದೇ ದಿನ 16 ಜನರಿಗೆ ಸೋಂಕು

Spread the love

ಬೆಳಗಾವಿಯಲ್ಲಿ ಇಂದು ಯಾವುದೇ ಪ್ರಕರಣ ದಾಖಲಾಗಿಲ್ಲ.

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 443ಕ್ಕೇರಿದೆ. ಬೆಂಗಳೂರಿನಲ್ಲಿ ಹೊಸದಾಗಿ 9 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂದು ಒಂದೇ ದಿನ ರಾಜ್ಯದಲ್ಲಿ 16 ಜನರಿಗೆ ಸೋಂಕು ಪತ್ತೆಯಾಗಿದೆ. ನಿನ್ನೆ 427 ಜನರಿಗೆ ಸೋಂಕು ತಗುಲಿತ್ತು. ಬೆಂಗಳೂರಿನಲ್ಲಿ ಬಿಹಾರ ಮೂಲದ ಕಾರ್ಮಿಕನಿಂದ 9 ಜನರಿಗೆ ಸೋಂಕು ತಗುಲಿದೆ.

ವಿಜಯಪುರ, ಮಂಡ್ಯ ಹಾಗೂ ಧಾರವಾಡದ ತಲಾ ಇಬ್ಬರಿಗೆ ಹಾಗೂ ದಕ್ಷಿಣಕನ್ನಡದ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

 


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ