ಬೆಳಗಾವಿ : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 463ಕ್ಕೇರಿದೆ. ಇಂದು ಒಂದೇ ದಿನ 18 ಜನರಿಗೆ ಸೋಂಕು ದೃಢಪಟ್ಟಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗದ ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು, ಹೊಸದಾಗಿ ಸೋಂಕು ಬಾಧಿಸಿರುವವರಲ್ಲಿ ಒಬ್ಬರು 10 ವರ್ಷ ವಯಸ್ಸಿನ ಬಾಲಕಿಯಾಗಿದ್ದರೆ, ಇನ್ನೊಬ್ಬ 15 ವರ್ಷದ ಯುವಕನಾಗಿದ್ದಾನೆ. ಇಬ್ಬರೂ ರಾಯಬಾಗ ತಾಲೂಕು ಕುಡಚಿಯವರು. ಬೆಳಗಾವಿಯಲ್ಲೀಗ ಸೋಂಕಿತರ ಸಂಖ್ಯೆ 45ಕ್ಕೇರಿದೆ.
IN MUDALGI Latest Kannada News