Breaking News
Home / ತಾಲ್ಲೂಕು / ಬೆಳಗಾವಿಯ 3 ಸೇರಿ ರಾಜ್ಯದಲ್ಲಿ ಇಂದು 11 ಜನರಿಗೆ ಕೊರೋನಾ ಸೋಂಕು

ಬೆಳಗಾವಿಯ 3 ಸೇರಿ ರಾಜ್ಯದಲ್ಲಿ ಇಂದು 11 ಜನರಿಗೆ ಕೊರೋನಾ ಸೋಂಕು

Spread the love

ಬೆಳಗಾವಿ – ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಇವರಲ್ಲಿ ಮಂಡ್ಯದ 8 ಹಾಗೂ ಬೆಳಗಾವಿ ರಾಯಬಾಗದ ಮೂವರು ಸೇರಿದ್ದಾರೆ.

ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೊಂಕಿತರ ಸಂಖ್ಯೆ 576ಕ್ಕೇರಿದೆ. ಬೆಳಗಾವಿಯಲ್ಲಿ 72ಕ್ಕೇರಿದೆ.

ರಾಯಬಾಗದ ಮೂವರಿಗೆ ರೋಗಿ ನಂಬರ್ 301ರಿಂದ ಸೋಂಕು ತಗುಲಿದೆ.


Spread the love

About inmudalgi

Check Also

ಗೋಮಾತೆಯ ಗೌರವದ ಅಭಿಯಾನದ ಆಹ್ವಾನಕ್ಕೆ ಚಾಲನೆ

Spread the love ಗೋಮಾತೆಯ ಗೌರವದ ಅಭಿಯಾನದ ಆಹ್ವಾನಕ್ಕೆ ಚಾಲನೆ ಮೂಡಲಗಿ: ಬರುವ ಏಪ್ರಿಲ್ ೨೭ ರಂದು ದೇಶಾದ್ಯಂತ ಹಮ್ಮಿಕೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ