Breaking News
Home / ತಾಲ್ಲೂಕು / ಸಾಂತ್ವನ ಹೇಳಿದ ಮಂತ್ರಿಗಳು

ಸಾಂತ್ವನ ಹೇಳಿದ ಮಂತ್ರಿಗಳು

Spread the love

 ಮೂಡಲಗಿ : ಇತ್ತೀಚೆಗೆ ನಿಧನರಾದ ಮೂಡಲಗಿಯ ಶ್ರೀ ಶಿವಬೋಧರಂಗ ಸ್ವಾಮಿಗಳ ಮಠಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ, ಕೇಂದ್ರದ ರೈಲ್ವೆ   ಇಲಾಖೆಯ ರಾಜ್ಯ ಸಚಿವರಾದ ಸುರೇಶ ಅಂಗಡಿ ಅವರು ಭೇಟಿ ನೀಡಿ ಮಠದ ಭಕ್ತರಿಗೆ ಸಾಂತ್ವನ ಹೇಳಿದರು.

ಬಿಜೆಪಿ ನಾಯಕರಾದ ಘೂಳಪ್ಪ ಹೊಸಮನಿ, ಈರಣ್ಣ ಕಡಾಡಿ, ಸುಭಾಷ ಪಾಟೀಲ್ ಮುಂತಾದವರು  ಈ ಸಮಯದಲ್ಲಿ ಉಪಸ್ಥಿತರಿದ್ದರು.


Spread the love

About inmudalgi

Check Also

‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿ ಇದೆ”- ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

Spread the love ಮೂಡಲಗಿ: ‘ಮಕ್ಕಳ ಶಿಕ್ಷಣ ಕಲಿಕೆಯಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿಯು ಮುಖ್ಯವಾಗಿದೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ