ಕೊಳವೆಬಾವಿಗೆ ಬಿದ್ದ 38 ವರ್ಷದ ವ್ಯಕ್ತಿ ಬಿದ್ದ
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ.

ಅಧಿಕಾರಿಗಳಿಂದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ
ಮೃತನ ಹೆಂಡತಿಗೆ ಭೇಟಿ ನೀಡಿ ಆ ವ್ಯಕ್ತಿಯು ಸಾಲ ಮಾಡಿರುವ ಬಗ್ಗೆ ಮಾಹಿತಿ ಪಡೆದು, ಬೋರವೆಲ್ ಕೊರೆದ ಬಗ್ಗೆ ವಿಚಾರಿಸಿ, ಮೃತನ ಮಕ್ಕಳ ಬಗ್ಗೆ ವಿಚಾರಿಸಿದ ಜಿಲ್ಲಾಧಿಕಾರಿ.
ಕಾರ್ಯಾಚರಣೆಯನ್ನು ವೀಕ್ಷಣೆ ಮಾಡುತ್ತಿರುವ ಜಿಲ್ಲಾಧಿಕಾರಿ ಹಾಗೂ ಕೊಳವೆಬಾವಿಗೆ ಬಿದ್ದ 38 ವರ್ಷದ ವ್ಯಕ್ತಿ ಬಿದ್ದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಭೇಟಿ.
ಅಧಿಕಾರಿಗಳಿಂದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ
ಕಾರ್ಯಾಚರಣೆಯನ್ನು ವೀಕ್ಷಣೆ ಮಾಡುತ್ತಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ.
IN MUDALGI Latest Kannada News