Breaking News
Home / ತಾಲ್ಲೂಕು / ರಾಜ್ಯದಲ್ಲಿ ಇಂದು ಒಂದೇ ದಿನ 54 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ.

ರಾಜ್ಯದಲ್ಲಿ ಇಂದು ಒಂದೇ ದಿನ 54 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ.

Spread the love

ರಾಜ್ಯದಲ್ಲಿ ಇಂದು ಒಂದೇ ದಿನ 54 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1146ಕ್ಕೆ ಏರಿಕೆಯಾಗಿದೆ.

ಮಂಡ್ಯ 22, ಕಲಬುರಗಿ 11, ಹಾಸನ 6, ಧಾರವಾಡ 4, ಯಾದಗಿರಿ 3, ದಕ್ಷಿಣ ಕನ್ನಡ 2, ಕೋಲಾರ 2, ವಿಜಯಪುರ 2, ಶಿವಮೊಗ್ಗ 1, ಉಡುಪಿ 1 ಪ್ರಕರಣ ದಾಖಲಾಗಿದೆ. ಇಂದು ಪತ್ತೆಯಾದ 54 ಪ್ರಕರಣದಲ್ಲಿ 40 ಜನರಿಗೆ ಮಹಾರಾಷ್ಟ್ರದ ನಂಟಿದೆ. ಅಲ್ಲದೇ 10 ವರ್ಷದ ಒಳಗಿನ 7 ಮಕ್ಕಳಲ್ಲಿ ಸೋಂಕು ಕಂಡು ಬಂದಿದೆ


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ