Breaking News
Home / ತಾಲ್ಲೂಕು / ಕರ್ನಾಟಕದಲ್ಲಿ ಎರಡು ದಿನ ಯಥಾಸ್ಥಿತಿ ಲಾಕ್‍ಡೌನ್ ಮುಂದುವರಿಕೆ

ಕರ್ನಾಟಕದಲ್ಲಿ ಎರಡು ದಿನ ಯಥಾಸ್ಥಿತಿ ಲಾಕ್‍ಡೌನ್ ಮುಂದುವರಿಕೆ

Spread the love

ಕರ್ನಾಟಕದಲ್ಲಿ ಎರಡು ದಿನ ಲಾಕ್‍ಡೌನ್ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 19ರವರರೆಗೆ ರಾಜ್ಯದಲ್ಲಿ ಯಥಾ ಸ್ಥಿತಿ ಮುಂದುವರಿಯಲಿದೆ.

ಮೇ 19ರವರೆಗೂ ಲಾಕ್‍ಡೌನ್ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಜಿಲ್ಲಾಡಳಿತಗಳಿಗೆ ಆದೇಶ ಜಾರಿ ಮಾಡಿದ್ದಾರೆ. ರಾಜ್ಯದಲ್ಲಿ ಮೇ 2ರಂದು ಹೊರಡಿಸಿದ್ದ ಮಾರ್ಗಸೂಚಿಗಳೇ ಮುಂದುವರಿಯಲಿವೆ. ಅಂತರ್ ರಾಜ್ಯ, ಅಂತರ್ ಜಿಲ್ಲಾ ಸಂಚಾರ ನಿರ್ಬಂಧಗಳು ಮುಂದುವರಿಯಲಿವೆ. ಈ ಕುರಿತು ಪೊಲೀಸ್, ಜಿಲ್ಲಾಡಳಿತಕ್ಕೆ ನಿಯಮ ಪಾಲಿಸಲು ಆದೇಶ ನೀಡಲಾಗಿದೆ.


Spread the love

About inmudalgi

Check Also

ಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ

Spread the loveಬೆಟಗೇರಿಯಲಿ ವಿಶ್ವ ಪರಿಸರ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೇಟ್ರಿಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ