Breaking News
Home / ತಾಲ್ಲೂಕು / ಕರ್ನಾಟಕದಲ್ಲಿ ಒಟ್ಟು 1395 ಕ್ಕೆ ಸೋಂಕಿತರ ಸಂಖ್ಯೆ ಏರಿದೆ.

ಕರ್ನಾಟಕದಲ್ಲಿ ಒಟ್ಟು 1395 ಕ್ಕೆ ಸೋಂಕಿತರ ಸಂಖ್ಯೆ ಏರಿದೆ.

Spread the love

ಬೆಳಗಾವಿ : ಸಂಜೆಯ ಕೊರೋನಾ ಬುಲಿಟೆನ್ ಬಿಡುಗಡೆ ಆಗಿದೆ. ಸಂಜೆ  22  ಕೇಸ್ ಪತ್ತೆಯಾಗಿವೆ. ಮುಂಜಾನೆ 127  ಸೇರಿ 149  ಕೇಸ್ ಒಂದೇ ದಿನ ಬರುವ ಮೂಲಕ ದಾಖಲೆ ಸೃಷ್ಟಿಸಿದೆ. ಇಂದು ಬೆಳಗಾವಿಯಲ್ಲಿ ಯಾವ ಕೇಸ್ ಕಂಡು ಬಂದಿಲ್ಲ.  ಕರ್ನಾಟಕದಲ್ಲಿ ಒಟ್ಟು 1395 ಕ್ಕೆ ಸೋಂಕಿತರ ಸಂಖ್ಯೆ ಏರಿದೆ.


Spread the love

About inmudalgi

Check Also

ಸಾಹಿತಿ ಚಿದಾನಂದ ಹೂಗಾರ ರವರ ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ

Spread the loveಮೂಡಲಗಿಯ ಚೈತನ್ಯ ಸೊಸೈಟಿಯಲ್ಲಿ ಮೂಡಲಗಿ ತಾಲ್ಲೂಕು ಚುಸಾಪ ಮತ್ತು ಮಲ್ಲಿಕಾರ್ಜುನ ಪ್ರಕಾಶನದಿಂದ ಏರ್ಪಡಿಸಿದ ಚಿದಾನಂದ ಹೂಗಾರ ಅವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ