Breaking News
Home / ತಾಲ್ಲೂಕು / ರಾಜ್ಯದಲ್ಲಿ ಇಂದು ಒಂದೇ ದಿನ 130 ಜನರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಇಂದು ಒಂದೇ ದಿನ 130 ಜನರಲ್ಲಿ ಸೋಂಕು ದೃಢಪಟ್ಟಿದೆ.

Spread the love

ಇಂದು ಒಂದೇ ದಿನ 130 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕು ಪೀಡಿತರ ಸಂಖ್ಯೆ 2089ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ಚಿಕ್ಕಬಳ್ಳಾಪುರ 28, ಚಿಕ್ಕಮಗಳೂರು 24, ಯಾದಗಿರಿ 23, ಉಡುಪಿ 18, ಹಾಸನ 14, ಮಂಡ್ಯ 15, ಬೀದರ್ 6, ಕಲಬುರಗಿ 6, ಕೊಡಗು 1, ತುಮಕೂರು 2, ತುಮಕೂರು, ಕೊಡಗು, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ತಲಾ 2, ಬೆಂಗಳೂರು, ಧಾರವಾಡ, ವಿಜಯಪುರ, ದಕ್ಷಿಣ ಕನ್ನಡದಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.


Spread the love

About inmudalgi

Check Also

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ

Spread the loveಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ