Breaking News
Home / ತಾಲ್ಲೂಕು / ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮುಂಬೈನಿಂದ ಆಗಮಿಸಿದ ಮೂರು 3 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.

ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮುಂಬೈನಿಂದ ಆಗಮಿಸಿದ ಮೂರು 3 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.

Spread the love

ಮೂಡಲಗಿ : ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮುಂಬೈನಿಂದ ಆಗಮಿಸಿದ ಮೂರು 3 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.

ಹೌದು ಮೂಡಲಗಿ ತಾಲೂಕಿನಲ್ಲಿ ಯಾವುದೇ ಕೊರೋನಾ ಪ್ರಕರಣಗಳು ಕಂಡು ಬಂದಿರುವುದಿಲ್ಲಾ ಆದರೆ ಮುಂಬೈನಿAದ ಆಗಮಿಸಿದ3 ಜನರ ಪೈಕಿ ಓರ್ವ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿದÀ ಶಂಕೆ ಹಿನ್ನಲೆ ಆ ವ್ಯಕ್ತಿಗಳ ವಾಸಿಸು 100 ಮೀಟರ್ ವ್ಯಾಪ್ತಿಯ ಜನವಸತಿ ಪ್ರದೇಶವನ್ನು ಸೀಲ್ ಡೌನ್ ಮಾಡುವ ಮೂಲಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡ ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಕಾರ್ಯದಲ್ಲಿ ನಿರತರಾಗಿದ್ದಾರೆ.


Spread the love

About inmudalgi

Check Also

ಮೂಡಲಗಿ-ಮಡಗಾಂವ (ಗೋವಾ) ನೂತನ ಬಸ್ ಸಂಚಾರ  ಆರಂಭ*

Spread the loveಮೂಡಲಗಿ: ಮೂಡಲಗಿಯಿಂದ ಗೋವಾ ಮಡಗಾಂವಗೆ ಕರ್ನಾಟಕ ವಾಯುವ್ಯ ಸಾರಿಗೆ ಸಂಸ್ಥೆಯ ಬೆಳಗಾವಿ ಘಟಕದಿಂದ ಆರಂಭಿಸಿರುವ ನೂತನ ಬಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ