Breaking News
Home / ತಾಲ್ಲೂಕು / ಗೊಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಬುಧವಾರ   ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.

ಗೊಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಬುಧವಾರ   ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.

Spread the love

ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ  ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.

ಗೊಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ  ಬುಧವಾರ   ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 21 1 ಇದೆ.
 ಇಲ್ಲಿಯವರೆಗೆ ಜಿಲ್ಲೆಯಲ್ಲಿ  ಒಟ್ಟು 211 ಪ್ರಕರಣಗಳು ದೃಢಪಟ್ಟಿದ್ದು, . ಒಬ್ಬರು ಮೃತಪಟ್ಟಿರುತ್ತಾರೆ.
ರಾಜ್ಯದ ಲ್ಲಿ  267 ಕೊರೋನಾ ಪಾಸಿಟಿವ್ ಕಂಡು ಬಂದಿದ್ದು ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ.4063. ಕ್ಕೆ ಏರಿದೆ.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ