Breaking News
Home / ತಾಲ್ಲೂಕು / ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 12 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 12 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

Spread the love

ಕರ್ನಾಟಕದಲ್ಲಿ ಇಂದು ಕೊರೋನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದು, ಹೊಸದಾಗಿ 257 ಜನರಿಗೆ ಸೋಂಕು ಪತ್ತೆಯಾಗಿದೆ.

ಉಡುಪಿಯಲ್ಲಿ 92, ರಾಯಚೂರಿನಲ್ಲಿ 88, ಮಂಡ್ಯ 15, ಬೆಳಗಾವಿ 12 (ನಿನ್ನೆ ದಾಖಲಾಗಿದ್ದು), ಹಾಸನ 15, ದಾವಣಗೆರೆ 13 ಪ್ರಕರಣ ದಾಖಲಾಗಿದೆ.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ