Breaking News
Home / ತಾಲ್ಲೂಕು / ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಸೋಂಕು ಪತ್ತೆ

ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ಸೋಂಕು ಪತ್ತೆ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಇಂದು ಮತ್ತೆ 38 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ  ಸಂಖ್ಯೆ 301 ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ವೇಳೆ ಹೆಲ್ತ್ ಬುಲೆಟಿನ್  ಬಿಡುಗಡೆ ಮಾಡಿದ್ದಿ,  4, 5, 6 ಮತ್ತು 7 ವರ್ಷದ ಮಕ್ಕಳಿಗೂ ಸೋಂಕು ತಗುಲಿರುವುದು ದಾಖಲಾಗಿದೆ. ಸೋಂಕಿತರೆಲ್ಲರೂ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದಾರೆ.


Spread the love

About inmudalgi

Check Also

ಜೂ.20ರಿಂದ ಬೆಟಗೇರಿ ಜಾಗೃತ ಮಾರುತಿ ದೇವರ ಓಕುಳಿ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿ ಜೂ.20ರಿಂದ ಜೂ.23ರವರೆಗೆ ಜರುಗಲಿದೆ. ಜೂ.20ರಂದು ಮುಂಜಾನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ