Breaking News
Home / ತಾಲ್ಲೂಕು / ರಾಜ್ಯದಲ್ಲಿ ಇಂದು ಹೊಸದಾಗಿ 308 ಜನರಲ್ಲಿ ಕೊರೊನಾ ಸೋಂಕು ಪತ್ತೆ

ರಾಜ್ಯದಲ್ಲಿ ಇಂದು ಹೊಸದಾಗಿ 308 ಜನರಲ್ಲಿ ಕೊರೊನಾ ಸೋಂಕು ಪತ್ತೆ

Spread the love

ರಾಜ್ಯದಲ್ಲಿ ಕೊರೊನಾ ಸೋಂಕು , ಇಂದು ಒಂದೇ ದಿನದಲ್ಲಿ 308 ಜನರಲ್ಲಿ ಪತ್ತೆಯಾಗಿದೆ. ಕರ್ನಾಟಕದಲ್ಲಿ ಸೋಂಕು ಪೀಡಿತರ ಸಂಖ್ಯೆ 5760ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು ಹೊಸದಾಗಿ 308 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕಲಬುರಗಿ 99, ಯಾದಗಿರಿಯಲ್ಲಿ 14 ಮಕ್ಕಳು ಸೇರಿ 66 ಜನರಲ್ಲಿ ಸೋಂಕು ಪತ್ತೆ, ಉಡುಪಿ 45, ಗದಗ 6, ಬಳ್ಳಾರಿ 8, ಧಾರವಾಡ 4, ಬಾಗಲಕೋಟೆ 2 ಕೇಸ್ ಪತ್ತೆಯಾಗಿದೆ


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ