Breaking News
Home / ತಾಲ್ಲೂಕು / ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಈರಣ್ಣ ಕಡಾಡಿಯವರಿಗೆ ಅಭಿನಂದನೆ ಸಲ್ಲಿಕೆ

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಈರಣ್ಣ ಕಡಾಡಿಯವರಿಗೆ ಅಭಿನಂದನೆ ಸಲ್ಲಿಕೆ

Spread the love

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಈರಣ್ಣ ಕಡಾಡಿಯವರಿಗೆ ಅಭಿನಂದನೆ ಸಲ್ಲಿಕೆ

ರಾಜ್ಯ_ಸಭೆಗೆ ಆಯ್ಕೆಯಾಗಿ ಪ್ರಥಮ ಬಾರಿಗೆ ಮೂಡಲಗಿ ನಗರಕ್ಕೆ ಆಗಮಿಸಿದ ಸನ್ಮಾನ್ಯ
ಈರಪ್ಪ ಕಡಾಡಿ ಅವರಿಗೆ ಯುವ ಜೀವನ ಸೇವಾ ಸಂಸ್ಥೆಯಿಂದ ಶಾಲಾ ಮಕ್ಕಳ ಪರಿಕರಗಳನ್ನು ನಿಡಿ ಸತ್ಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು ಈರಪ್ಪ ಢವಳೇಶ್ವರ ಸದಸ್ಯರುಗಳು ಹಾಗು ಬಿ ಜೆ ಪಿ ಮುಖಂಡರಾದ ಪ್ರಕಾಶ ಮಾದರ , ಡಾ// ಬಿ.ಎಸ್.ಬಾಬನ್ನವರ,   ಬಿ.ಬಿ.ಹಂದಿಗುಂದ, ಮಲ್ಲಪ್ಪ ಮದಗುಣಕಿ, ಶಿವಬಸು ಸುಣಧೋಳಿ ಮತ್ತು ಚೇತನ ಇದ್ದರು


Spread the love

About inmudalgi

Check Also

ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ

Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ