Breaking News
Home / ತಾಲ್ಲೂಕು / ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಸೋಂಕು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೋನಾ ಸೋಂಕು

Spread the love

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಓರ್ವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 308ಕ್ಕೆ ಏರಿಕೆಯಾಗಿದೆ.

ಶುಕ್ರವಾರ ಪತ್ತೆಯಾದ ಸೋಂಕಿತರನ್ನ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಇನ್ನು ಇಲ್ಲಿಯವರೆಗೆ ಪತ್ತೆಯಾದ ಹೆಚ್ಚು ಕೊರೊನಾ ಕೇಸ್‌ ಗಳಲ್ಲಿ, ಮಹಾರಾಷ್ಟ್ರ ರಾಜ್ಯದಿಂದ ಬಂದವರಾಗಿದ್ದಾರೆ.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ