Breaking News
Home / ತಾಲ್ಲೂಕು / ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 15 ಕೊರೋನಾ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 465 ಕ್ಕೇರಿದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 15 ಕೊರೋನಾ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 465 ಕ್ಕೇರಿದೆ.

Spread the love

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಇಂದು ಒಂದೇ ದಿನ 2313 ಜನರಲ್ಲಿ ಸೋಂಕು ಪತ್ತೆಯಾಗುವ ಮೂಲಕ  ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 33,418ಕ್ಕೆ ಏರಿಕೆಯಾಗಿದೆ.

ಅದರಲ್ಲೂ  ಬೆಂಗಳೂರು ಒಂದರಲ್ಲೇ 1447 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 29 ಜನ ಸಾವನ್ನಪ್ಪಿದ್ದಾರೆ ಎಂದರು.

ರಾಜ್ಯದಲ್ಲಿ 57 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರಿನಾಗೆ ಬಲಿಯಾದವರ ಸಂಖ್ಯೆ 543ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 15 ಕೊರೋನಾ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 465 ಕ್ಕೇರಿದೆ.

ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ 15 ಜನ ಸೊಂಕಿತರಲ್ಲಿ
ಬೆಳಗಾವಿ ನಗರದ ಹಿಂದವಾಡಿ1,
ಖಾಸಬಾಗ,1,
ಯಲ್ಲೇಬೈಲ ಗ್ರಾಮದಲ್ಲಿ 1, ಬಸವನ ಕುಡಚಿ 1,
ಬೆಳಗಾವಿ ನಗರ 1

ಬೈಲಹೊಂಗಲ ತಾಲ್ಲೂಕಿನ ಮಲ್ಲಾಪೂರ ಗ್ರಾಮದಲ್ಲಿ 2
ಹುಕ್ಕೇರಿಯಲ್ಲಿ 1 ,
ಚಿಕ್ಕೋಡಿ ತಾಲ್ಲೂಕಿನ ಅಡ್ಡಿ ಗ್ರಾಮದಲ್ಲಿ1,
ಸೌಂದಲಗಾ1,
ಜೈನೇವಾಡಿಯಲ್ಲಿ ಒಬ್ಬ ಸೊಂಕಿತ ಪತ್ತೆಯಾಗಿದ್ದು
ಅಥಣಿಯಲ್ಲಿ ಇಬ್ಬರು
ರಾಮದುರ್ಗ ದಲ್ಲಿ ಒಬ್ಬರು
ಹೀಗೆ ಇಂದು ಬೆಳಗಾವಿ ಜಿಲ್ಲೆಯಲ್ಲಿ ಬರೊಬ್ಬರಿ 15 ಜನ ಸೊಂಕಿತರು ಪತ್ತೆಯಾಗಿದ್ದಾರೆ


Spread the love

About inmudalgi

Check Also

ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ