Breaking News
Home / ತಾಲ್ಲೂಕು / ಕೌಜಲಗಿಯಲ್ಲಿ 49 ವರ್ಷದ ವ್ಯಕ್ತಿ ಕರೋನಾಗೆ ಬಲಿ.

ಕೌಜಲಗಿಯಲ್ಲಿ 49 ವರ್ಷದ ವ್ಯಕ್ತಿ ಕರೋನಾಗೆ ಬಲಿ.

Spread the love

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೌಜಲಗಿ 49 ವರ್ಷದ ವ್ಯಕ್ತಿ ಕರೋನಾಗೆ ಬಲಿಯಾಗಿದ್ದಾರೆ. ಕೊರೋನಾ ದೃಢವಾದ ಒಂದೇ ದಿನದಲ್ಲಿ ಬಲಿಯಾದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಒಟ್ಟು ಹದಿಮೂರು ಬಲಿಯಾದಂತಾಗಿದೆ.

ಇಂದು ಬೆಳಗ್ಗೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವ್ಯಕ್ತಿ ಸಾವಿನ ಬಗ್ಗೆ ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ