ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಂದುವರೆದಿದ್ದು ಇಂದು ಮಂಗಳವಾರ ಒಂದೇ ದಿನ ಬರೊಬ್ಬರಿ 64 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 561 ಕ್ಕೆ ತಲುಪಿದೆ.
ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಜಿಲ್ಲೆಯ ಜನತೆಗೆ ಬಿಗ್ ಶಾಕ್ ನೀಡಿದೆ.
Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …