Breaking News
Home / ತಾಲ್ಲೂಕು / ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ಸೊಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ

ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ಸೊಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ

Spread the love

ಬೆಳಗಾವಿ- ಕೊರೋನಾ ಮಹಾಮಾರಿ ವೈರಸ್   ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ,ಇಂದು ಬುಧವಾರ ಒಂದೇ ದಿನ ಜಿಲ್ಲೆಯ ಮೂವರು ವ್ಯಕ್ತಿಗಳು ಬಲಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರತಿದಿನ ಸೊಂಕಿತರ ಸಂಖ್ಯೆಯ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ

ಇಂದು ಬೆಳಿಗ್ಗೆ ಕೊಲ್ಹಾಪೂರ ವೃತ್ತದಲ್ಲಿರುವ ಪ್ರಸಿದ್ಧ ಹೊಟೇಲಿನ ಮಾಲೀಕ,ಕುಮಾರಸ್ವಾಮಿ ಲೇಔಟ್ ನಿವಾಸಿ 55 ವರ್ಷದ ವ್ಯೆಕ್ತಿ ಬಲಿಯಾಗಿದ್ದಾನೆ.ಮತ್ತು ಅನಿಗೋಳದ 77 ವರ್ಷದ,ವೃದ್ದ,ಹಾಗೂ ಅಥಣಿಯ 58 ವರ್ಷದ ವ್ಯೆಕ್ತಿ ಇಂದು ಬಲಿಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 18 ಕ್ಕೇರಿದಂತಾಗಿದ್ದು ಈ ಮೂವರು ಮೃತರಿಗೆ ಸೊಂಕು ಇರುವದು ದೃಡವಾಗಿತ್ತು ಎಂದು ತಿಳಿದು ಬಂದಿದ್ದು ಇಂದು ಸಂಜೆ ಬಿಡುಗಡೆ ಯಾಗಲಿರುವ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಪ್ರಕಟವಾಗಲಿದೆ.ಇವತ್ತು ಕೂಡಾ ಬೆಳಗಾವಿ ನಗರ ಮತ್ತು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಾಗುವ ಸಾದ್ಯತೆ ಇದೆ.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ