ಬೆಳಗಾವಿ- ಕೊರೋನಾ ಮಹಾಮಾರಿ ವೈರಸ್ ಸಂಕಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ
ಜಿಲ್ಲೆಯಲ್ಲಿ ಇಂದು ಬುದವಾರ ಮತ್ತೆ 41 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 41 ಪ್ರಕರಣ ದೃಢಪಟ್ಟಿರುತ್ತದೆ.
ಇಂದಿನ 41 ಹೊಸ ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 602 ಕ್ಕೆ ಏರಿದಂತಾಗಿದೆ.
ಜಿಲ್ಲೆಯಲ್ಲಿ ಇಂದು ಬುಧವಾರ ಒಂದೇ ದಿನ ಜಿಲ್ಲೆಯ ಮೂವರು ವ್ಯಕ್ತಿಗಳು ಬಲಿಯಾಗಿದ್ದಾರೆ.
IN MUDALGI Latest Kannada News