Breaking News
Home / ತಾಲ್ಲೂಕು / ಮೂಡಲಗಿಗೆ ಲಗ್ಗೆ ಇಟ್ಟಿದ್ದ ಕೊರೊನಾ ಕ್ರೂರತೆಗೆ.  ಮೊದಲ  ಬಲಿ,   ಮೂಡಲಗಿ ಜನತೆಗೆ ಆತಂಕ ಹೆಚ್ಚಿಸುವಂತೆ ಮಾಡಿದೆ.

ಮೂಡಲಗಿಗೆ ಲಗ್ಗೆ ಇಟ್ಟಿದ್ದ ಕೊರೊನಾ ಕ್ರೂರತೆಗೆ.  ಮೊದಲ  ಬಲಿ,   ಮೂಡಲಗಿ ಜನತೆಗೆ ಆತಂಕ ಹೆಚ್ಚಿಸುವಂತೆ ಮಾಡಿದೆ.

Spread the love

ಮೂಡಲಗಿ ತಾಲೂಕಿನಲ್ಲಿ ಮೊದಲ ಬಲಿ ಪಡೆದ ಕೊರೋನಾ

ಮೂಡಲಗಿ : ನಿನ್ನೆ ತಾನೇ ಮೂಡಲಗಿಗೆ ಪ್ರವೇಶಿಸಿದ ಕೊರೋನಾ, ಇಂದು ಮೊದಲ ಬಲಿ ಪಡೆದು ಮೂಡಲಗಿ ಜನತೆಗೆ ಆತಂಕ ಹೆಚ್ಚಿಸುವಂತೆ ಮಾಡಿದೆ.

ಹೌದು ನಿನ್ನೆ ತಾನೆ ಮೊದಲಿಗೆ ಪಟ್ಟಣದ ತಳವಾರ ಓಣಿಯಲ್ಲಿ 38 ವರ್ಷದ ಮಹಿಳೆಗೆ ಕೊರೋನಾ ದೃಢವಾಗಿತ್ತು.

ಇಂದು ಆ ಮಹಿಳೆ ಮೃತಪಟ್ಟಿದ್ದು, ಮೂಡಲಗಿಯ ಸಾರ್ವಜನಿಕ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಡಿ ಜಿ ಮಹಾತ್, ಪೊಲೀಸ್ ಇಲಾಖೆಯ ಸಿಪಿಐ ವೆಂಕಟೇಶ್ ಮುರನಾಳ, ಪಿಎಸ್ಐ ಮಲ್ಲಿಕಾರ್ಜುನ್ ಸಿಂಧೂರ್, ಪುರಸಭೆಯ ಮುಖ್ಯಾಧಿಕಾರಿ ದೀಪಕ್ ಹರ್ದಿ, ಪುರಸಭೆಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ, ಆರೋಗ್ಯ ಇಲಾಖೆಯ ಶಿವಲಿಂಗ ಪಾಟೀಲ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಪುರಸಭೆ ಇಲಾಖೆಯ ಸಿಬ್ಬಂದಿಗಳು ಮತ್ತು ಮೃತರ ಸಂಬಂಧಿಕರಾದ ಪತಿ ಸಹೋದರ ಭಾಗಿಯಾಗಿದ್ದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ