ಬೆಳಗಾವಿ – ಜಿಲ್ಲೆಯಲ್ಲಿ ಇಂದು ಒಟ್ಟೂ 60 ಜನರಿಗೆ
ಕೊರೋನಾ ಸೋಂಕು ದೃಢಪಟ್ಟಿದೆ.
ಬೆಳಗಾವಿ ನಗರದಲ್ಲಿ 35, ಚಿಕ್ಕೋಡಿಯಲ್ಲಿ 9, ಅಥಣಿ
15, ಸಂಕೇಶ್ವರದಲ್ಲಿ 1 ಪ್ರಕರಣ ದೃಢಪಟ್ಟಿದೆ.
ಚಿಕ್ಕೋಡಿಯಲ್ಲಿ ಒಂದು ವರ್ಷ ಹಾಗೂ 8 ವರ್ಷದ
ಗಂಡು ಮಕ್ಕಳಲ್ಲಿ ಸಹ ಕೊರೋನಾ ಸೋಂಕು
ಪತ್ತೆಯಾಗಿದೆ.
ಬೆಳಗಾವಿಯಲ್ಲಿ ಸಾವಿನ ಸಂಖ್ಯೆ 26