Breaking News
Home / ತಾಲ್ಲೂಕು / ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ 21 ಜನರಿಗೆ ಕೊರೋನಾ ಸೋಂಕು ದೃಢ

ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ 21 ಜನರಿಗೆ ಕೊರೋನಾ ಸೋಂಕು ದೃಢ

Spread the love

ಗೋಕಾಕ : ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಮಂಗಳವಾರದಂದು 21 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ.
ಗೋಕಾಕ ನಗರದಲ್ಲಿ  ಒಟ್ಟು 12 ಜನರಿಗೆ ಮತ್ತು ಗೋಕಾಕ ತಾಲೂಕಿನ ನಲ್ಲಾನಟ್ಟಿ-2, ಮಮದಾಪೂರ-1, ಖನಗಾಂವ-1,ಚಿಕ್ಕನಂದಿ-2 ಹಾಗೂ ಮೂಡಲಗಿ ಪಟ್ಟಣದಲ್ಲಿ -1, ಹಾಗೂ ಮೂಡಲಗಿ ತಾಲೂಕಿನ ರಾಜಾಪೂರ-1, ಕುಲಗೋಡ-1 ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್‍ಡೌನ್ ಮಾಡಲಾಗಿದೆ,


Spread the love

About inmudalgi

Check Also

ಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ

Spread the loveಅದ್ಧೂರಿಯಾಗಿ ನಡೆದ ಬೆಟಗೇರಿ ಹನುಮಂತ ದೇವರ ಓಕುಳಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ