Breaking News
Home / ತಾಲ್ಲೂಕು / ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ಮಹಾಮಾರಿ ಕರೋನಾ ಸೋಂಕಿತರ ಸಂಖ್ಯೆ ಕುಸಿತ

ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ಮಹಾಮಾರಿ ಕರೋನಾ ಸೋಂಕಿತರ ಸಂಖ್ಯೆ ಕುಸಿತ

Spread the love

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಮಹಾಮಾರಿ ಕರೋನಾ ನಡೆಸಿದ್ದ ಆರ್ಭಟ ಇಂದು ಸ್ವಲ್ಪ ತಗ್ಗಿದೆ.

ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಕುಸಿತ ಖಂಡಿದ್ದು, ಗೋಕಾಕ ತಾಲೂಕಿನಲ್ಲಿ ೨ ಸೋಂಕು ಮಾತ್ರ ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ಹೇಳಿದರು.
ಗೋಕಾಕ ತಾಲ್ಲೂಕಿನ ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತರಿಗೆ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ