Breaking News
Home / ತಾಲ್ಲೂಕು / ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢ

ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢ

Spread the love

ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಬುಧವಾರ ರಂದು ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ.
ಗೋಕಾಕ ನಗರದಲ್ಲಿ 09 ಜನರಿಗೆ ಮತ್ತು
ಮೂಡಲಗಿ 01,
ಘಟಪ್ರಭಾ, 01
ಕೌಜಲಗಿ, 01
ಸುಣಧೋಳಿ. 01
ಮಮದಾಪೂರ 04

ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್‍ಡೌನ್ ಮಾಡಲಾಗಿದೆ,


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ