Breaking News
Home / ತಾಲ್ಲೂಕು / ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಯನ್ನು ಖಂಡಿಸಿ, ಪತ್ರಕರ್ತರಿಂದ ತಹಶೀಲ್ದಾರ್ ರವರಿಗೆ ಮನವಿ

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಯನ್ನು ಖಂಡಿಸಿ, ಪತ್ರಕರ್ತರಿಂದ ತಹಶೀಲ್ದಾರ್ ರವರಿಗೆ ಮನವಿ

Spread the love

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಯನ್ನು ಖಂಡಿಸಿ ಕಿತ್ತೂರು ತಾಲ್ಲೂಕಿನ ಸಮಸ್ತ ಪತ್ರಕರ್ತರ ಬಳಗದ ವತಿಯಿಂದ ತಹಶೀಲ್ದಾರ್ ರವರಿಗೆ ಮನವಿ

ಕಿತ್ತೂರು : ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ದೊಂಬಿ ಗಲಾಟೆಯ ಸಂದರ್ಭದಲ್ಲಿ ವರದಿಮಾಡಲು ತೆರಳಿದ ಸುದ್ದಿ ಮಾಧ್ಯಮಗಳ ಪ್ರತಿನಿಧಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಂದು ಕಿತ್ತೂರು ತಾಲ್ಲೂಕಿನ ಎಲ್ಲಾ ಪತ್ರಕರ್ತರ ವತಿಯಿಂದ ಇಂದು ಕಿತ್ತೂರು ತಹಸೀಲ್ದಾರ್ ರವರ ಮೂಲಕ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ