ಮೂಡಲಗಿ ಪಟ್ಟಣದಲ್ಲಿ ಇಂದು 1 ಕೊರೋನಾ ಕೇಸ್ ಪತ್ತೆ .
ಮೂಡಲಗಿ: ಪಟ್ಟಣದ 1 ಕೊರೋನಾ ಪಾಸಿಟಿವ್ ಕೇಸು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ.
ಪಟ್ಟಣದ ಮಹಿಳೆಗೆ ಸೋಂಕು ದೃಢಪಟ್ಟಿದ್ದುನ್ನು ಆರೋಗ್ಯ ಇಲಾಖೆಯ ಮೂಲಗಳಿಂದ ಅಧಿಕೃತ ಪ್ರಕಟಣೆಯೊಂದೇ ಬಾಕಿ ಉಳಿದಿದೆ.
ಕೊರೋನಾ ಕೇಸುಗಳು ಮೂಡಲಗಿ ನಗರಕ್ಕೆ ಒಂದೊಂದಾಗಿ ಹೆಜ್ಜೆಯಿಡುತ್ತಿದ್ದು
ಇದೇ ರೀತಿಯಾದರೆ ಇನ್ನೂ ಕೇಸುಗಳು ಹೆಚ್ಚಾಗುವ ಸಂಭವವಿದ್ದು ಜನರಲ್ಲಿ ಜಾಗೃತಿಯಾಗಬೇಕಾಗಿದೆ.
ಇವತ್ತು ಪತ್ತೆಯಾದ ಸೋಂಕಿತರ ಮನೆಯ ಸುತ್ತಮುತ್ತ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.