Breaking News
Home / ತಾಲ್ಲೂಕು / ಕುಡಿಯುವ ನೀರಿನ ಯೋಜನೆಯ ಪೈಪ್‍ಲೈನ್ ಕಾಮಗಾರಿಗೆ ಚಾಲನೆ .

ಕುಡಿಯುವ ನೀರಿನ ಯೋಜನೆಯ ಪೈಪ್‍ಲೈನ್ ಕಾಮಗಾರಿಗೆ ಚಾಲನೆ .

Spread the love

ಪೈಪ್‍ಲೈನ್ ಕಾಮಗಾರಿಗೆ ಚಾಲನೆ

ಮೂಡಲಗಿ : ಸ್ಥಳೀಯ ಪುರಸಭೆ ವಾರ್ಡ ನಂ. 13 ರಲ್ಲಿ ಕುಡಿಯುವ ನೀರಿನ ಯೋಜನೆಗಾಗಿ ರೂ.10ಲಕ್ಷ ಗಳ ಬಿಡುಗಡೆಯಾದ ಅನುದಾನದ ಪೈಪ್‍ಲೈನ್ ಕಾಮಗಾರಿಗೆ ಪುರಸಭೆ ಸದಸ್ಯೆ ಮಲ್ಲವ್ವ ಝಂಡೇಕುರಬರ ಚಾಲನೆ ನೀಡಿದರು.
ನಲ್ಲಿ ಮುಖಾಂತರ ಕುಡಿಯುವ ನೀರು ಪಡೆದುಕೊಳ್ಳುವ ಈ ವಾರ್ಡಿನ ಜನರ ಬಹು ದಿನಗಳ ಬೇಡಿಕೆಯಾಗಿದ್ದ ಯೋಜನೆ ಅರಬಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಈ ಕಾಮಗಾರಿ ಆರಂಭವಾಗಿದೆ ಎಂದು ಪುರಸಭೆ ಸದಸ್ಯ ಸಂತೋಷ ಸೋನವಾಲ್ಕರ ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಅಬ್ದುಲ್‍ಗಫಾರ ಡಾಂಗೆ, ಹಣಮಂತ ಗುಡ್ಲಮನಿ ಮುಖ್ಯಾಧಿಕಾರಿ ದೀಪಕ ಹರ್ದಿ, ಬಸು ಝಂಡೇಕುರಬರ, ಅನ್ವರ ನದಾಫ, ರಮೇಶ ಸಣ್ಣಕ್ಕಿ, ಶಾಬಪ್ಪ ಸಣ್ಣಕ್ಕಿ, ಜಾಂಸಾಬ ದೇಸಾಯಿ ಉಪಸ್ಥಿತರಿದ್ದರು.


Spread the love

About inmudalgi

Check Also

ನಿಸ್ವಾರ್ಥ ಭಕ್ತಿಯಿಂದ ದೇವರನ್ನು ಕಾಣಬಹುದು: ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ: ನಿಮ್ಮ ಧೃಢ ಮನಸ್ಸಿನ ಭಕ್ತಿ ದೇವರದಡೆ ಕರೆದುಕೊಂಡು ಹೋಗುತ್ತದೆ. ಮುಗ್ಧ ಮನಸ್ಸಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ