Breaking News
Home / Recent Posts / ಭುವನೇಶ್ವರಿ ವೇಷದಲ್ಲಿ ಗಮನಸೆಳೆದ ಆರೋಹಿ

ಭುವನೇಶ್ವರಿ ವೇಷದಲ್ಲಿ ಗಮನಸೆಳೆದ ಆರೋಹಿ

Spread the love

ಆರೋಹಿ ನಾಡಗೌಡರ
ಭುವನೇಶ್ವರಿ ವೇಷದಲ್ಲಿ ಗಮನಸೆಳೆದ ಆರೋಹಿ

ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣಾ ನಾಡಗೌಡರ ಪುಟಾಣಿಯು ಭಾನುವಾರ ಆಚರಿಸಿದ 65ನೇ ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡ ನಾಡದೇವಿ ಭುವನೇಶ್ವರಿ ವೇಷದಲ್ಲಿ ಗಮನಸೆಳೆದಳು. ಆರೋಹಿ ಇಲ್ಲಿಯ ಪುರಸಭೆಯ ಮಾಜಿ ಉಪಾಧ್ಯಕ್ಷ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆ ನಿರ್ದೇಶಕ ರವಿ ಪಿ. ಸೋನವಾಲಕರ ಮತ್ತು ವಿದ್ಯಾ ಇವರ ಮೊಮ್ಮಗಳಾಗಿದ್ದು, ತಾಯಿ ಶೃತಿ ಮಗುವಿನ ವೇಷವನ್ನು ಸಿದ್ಧಗೊಳಿಸಿದ್ದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ