ರವಿ ಬೆಳೆಗೆರಿ ನಿಧನಕ್ಕೆ ಕಡಾಡಿ ಶೋಕ
ಮೂಡಲಗಿ: ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ಹಾಯ್ ಬೆಂಗಳೂರ ವಾರ ಪತ್ರಿಕೆಯ ರವಿ ಬೆಳಗೆರಿ ಅವರ ನಿಧನಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತೀವ್ರ ಶೋಕ ವ್ಯಕ್ತಪಡಿಸಿದರು. ಶುಕ್ರವಾರ ನ-13 ಕಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು ನಾಡಿನ ಅನೇಕ ಪತ್ರಿಕೆಯಲ್ಲಿ ಕೆಲಸ ಮಾಡಿರುವ ಅವರು ಅಪಾರ ಓದುಗರನ್ನು, ಅಭಿಮಾನಿಗಳನ್ನು ಸಂಪಾದಿಸಿದ ಬೆಳೆಗೆರಿ ಅವರು ನೇರ, ದಿಟ್ಟ ವ್ಯಕ್ತಿತ್ವದಕ್ಕೆ ಹೆಸರುವಾಸಿಯಾದರು. ಅವ ನಿಧನದಿಂದ ಅವರ ಕುಟುಂಬದಲ್ಲಾದ ದುರ್ಖದಲ್ಲಿ ನಾವು ಸಹಭಾಗಿಯಾಗಿ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ನೀಡಲೆಂದು ಪ್ರಾರ್ಥಿಸೊಣ ಎಂದರು.
Check Also
‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’
Spread the love‘ಮೂಡಲಗಿಯಲ್ಲಿ ನ.23-24 ರಂದು 16ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ’ ಜನಮನ ಸೇಳೆದ ಕನ್ನಡ ಬುತ್ತಿ ಜಾತ್ರೆ ಕಾರ್ಯಕ್ರಮ …