Breaking News
Home / Recent Posts / ನ.23ರಂದು ದ್ವಾರಬಾಗಿಲು ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ

ನ.23ರಂದು ದ್ವಾರಬಾಗಿಲು ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ

Spread the love

ನ.23ರಂದು ದ್ವಾರಬಾಗಿಲು ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ

ಮೂಡಲಗಿ: ಸಮೀಪದ ಹಳ್ಳೂರ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ನೂತವಾಗಿ ನಿರ್ಮಿಸಲಾದ ದ್ವಾರಬಾಗಿಲು ಉದ್ಘಾಟನೆ ಹಾಗೂ ಶ್ರೀ ಪರಮೇಶ್ವರ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮ ನ.23ರಂದು ಜರುಗಲಿದೆ.

ಈ ಕಾರ್ಯಕ್ರಮದ ಉದ್ಘಾಟಕರಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಗಮಿಸುವವರು ಮತ್ತು ಗ್ರಾಮ ಜನಪ್ರತಿನಿಧಿಗಳು ಹಾಗೂ ರಾಜಕೀಯ ಮುಖಂಡರು ಮತ್ತು ಬೇರೆ ಬೇರೆ ಹಳ್ಳಿಗಳಿಂದ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವವರು ಹಾಗೂ ಶ್ರೀಗಳನ್ನು ಗ್ರಾಮದ ಮಹಾ¯ಕ್ಷ್ಮೀ ದೇವಸ್ಥಾನದಿಂದ ಕುಂಭಮೇಳದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುವುದು ಎಂದು ಮಲ್ಲಿಕಾರ್ಜುನ ದೇವಸ್ಥಾನದ ಕಮೀಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

‘ಬಸವೇಶ್ವರ ಕೋ.ಅಪ್ ಕ್ರೆಡಿಟ್ ಸೊಸೈಟಿಗೆ ರೂ.5.05 ಕೋಟಿ ಲಾಭ’- ಮಲ್ಲಿಕಾರ್ಜುನ ಢವಳೇಶ್ವರ

Spread the loveಮೂಡಲಗಿ: ‘ಮೂಡಲಗಿಯ ಬಸವೇಶ್ವರ ಅರ್ಬನ್ ಕೋ.ಅಪ್ ಕ್ರೆಡಿಟ್ ಸೊಸಾಯಿಟಿಯು 2024-25 ಆರ್ಥಿಕ ವರ್ಷದ ಕೊನೆಯಲ್ಲಿ ರೂ.5.05 ಕೋಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ