Breaking News
Home / Recent Posts / ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿ ಅರುಣ ಸಿಂಗ್ ಅವರನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೂ ಗೂಚ್ಚ ನೀಡಿ ಸ್ವಾಗತ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿ ಅರುಣ ಸಿಂಗ್ ಅವರನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೂ ಗೂಚ್ಚ ನೀಡಿ ಸ್ವಾಗತ

Spread the love

ಮೂಡಲಗಿ: ಕುಂದಾನಗರಿಗೆ ಹಾಗೂ ರಾಜ್ಯಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯದ ಉಸ್ತುವಾರಿ ಅರುಣ ಸಿಂಗ್ ಅವರನ್ನು ಗೋವಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಹೂ ಗೂಚ್ಚ ನೀಡಿ ಸ್ವಾಗತ ಕೊರುತ್ತಿರುವುದು.
ಈ ಸಂದರ್ಭದಲ್ಲಿ ಶಾಸಕರಾದ ಅನಿಲ ಬೆನಕೆ, ಬಿಜೆಪಿ ಪ್ರಮುಖರಾದ ಬಸವರಾಜ ಹಿರೇಮಠ ಸೇರಿದಂತೆ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ