Breaking News

TimeLine Layout

ಮಾರ್ಚ್, 2026

  • 11 ಮಾರ್ಚ್

    ಮಲ್ಲಿಕಾರ್ಜನ ದೇವಸ್ಥಾನ ಮತ್ತುಉದ್ಯಾನ ನಿರ್ಮಾಣ

    ಮೂಡಲಗಿ: ಮೂಡಲಗಿಯ ಲಕ್ಷಿö್ಮನಗರದ ಪುಠಾಣಿ ಪ್ಲಾಟ್‌ದಲ್ಲಿ ಮಲ್ಲಿಕಾರ್ಜನ ದೇವಸ್ಥಾನ ಮತ್ತುಉದ್ಯಾನ ನಿರ್ಮಾಣಕ್ಕಾಗಿ ಪುರಸಭೆಯ ನಿವೇಶನವನ್ನು ನೀಡಬೇಕುಎಂದು ಪಟ್ಟಣದಎಲ್ಲ ಸಮಾಜದ ಹಿರಿಯರು ಪುರಸಭೆ ಮುಖ್ಯಾಧಿಕಾರಿತುಕಾರಾಮ ಮಾದರಅವರಿಗೆ ಬುಧವಾರ ಮನವಿ ನೀಡಿದರು. ಪುರಸಭೆ ಮಾಜಿ ಸದಸ್ಯಜಯಾನಂದ ಪಾಟೀಲ, ಪ್ರಕಾಶ ಪುಠಾಣಿ,  ಬಣಜಿಗ ಸಮಾಜದ ಅಧ್ಯಕ್ಷ ಶಿವಪ್ಪ ಭುಜನ್ನವರ ಹಾಗೂ ಅನ್ವರ ನದಾಫ ಮಾತನಾಡಿ ಲಕ್ಷಿö್ಮÃನಗರದ ಪುಠಾಣಿ ಪ್ಲಾಟ್‌ದಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಮತ್ತು ಉದ್ಯಾನ ನಿರ್ಮಾಣಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೂ ಎಲ್ಲ ಭಕ್ತರು …

    Read More »
  • 10 ಮಾರ್ಚ್

    ಇಟ್ನಾಳ ಗ್ರಾಮದಲ್ಲಿ ಆರ್‍ಡಿಎಸ್ ಪದವಿ ಮಹಾವಿದ್ಯಾಲಯದಿಂದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

    ಮೂಡಲಗಿ : ಪಟ್ಟಣದ ಆರ್‍ಡಿಎಸ್ ಕಲಾ ವಾಣಿಜ್ಯ ವಿಜ್ಞಾನ ಹಾಗೂ ಸಮಾಜಕಾರ್ಯ ಪದವಿ ಮಹಾವಿದ್ಯಾಲಯ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕೋಶದ ವತಿಯಿಂದ ಸಮೀಪದ ದತ್ತು ಗ್ರಾಮ ಇಟ್ನಾಳದಲ್ಲಿ ದಿನಾಂಕ : 11-03-2026 ರಿಂದ 17-03-2026 ರವರೆಗೆ ಎನ್.ಎಸ್.ಎಸ್. ವಾರ್ಷಿಕ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ದಿನಾಂಕ : 11-03-2026 ರಂದು ಮಧ್ಯಾಹ್ನ 3 ಘಂಟೆಗೆ ಶಿಬಿರದ ಉದ್ಘಾಟನೆ ನಡೆಸಲಾಗುವುದು ಉದ್ಘಾಟಕರಾಗಿ ಇಟ್ನಾಳದ ಸಿದ್ದೇಶ್ವರ ಆಶ್ರಮದ ಪ.ಪೂ.ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಆಗಮಿಸುವರು …

    Read More »
  • 8 ಮಾರ್ಚ್

    ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಯಶಸ್ವಿಯಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆ

    ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೆಟಗೇರಿ ಕೃಷ್ಣಶರ್ಮ ಚೈತನ್ಯ ಶಾಲೆಯಲ್ಲಿ ಅಕ್ಷರದಾಸೋಹಿ ದಿ. ಎಸ್.ಎಸ್.ಹೊರಟ್ಟಿ ವಿದ್ಯಾ ವಿಕಾಸ ಪ್ರತಿಷ್ಠಾನದ ಅಡಿಯಲ್ಲಿ ವಸತಿ ಸಹಿತ ಉಚಿತ ಶಿಕ್ಷಣದ ಸ್ಪರ್ಧಾತ್ಮಕ ಪರೀಕ್ಷೆ ರವಿವಾರ ಮಾ.8ರಂದು ಯಶಸ್ವಿಯಾಗಿ ಜರುಗಿತು. ವಸತಿ ಸಹಿತ ಉಚಿತ ಶಿಕ್ಷಣಕ್ಕಾಗಿ ಪ್ರಸ್ತುತ 3 ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆ ಹಮ್ಮಿಕೊಳ್ಳಲಾಯಿತು. ಬೆಳಗಾವಿ, ಬಾಗಲಕೋಟ, ವಿಜಯಪುರ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಿಂದ …

    Read More »
  • 6 ಮಾರ್ಚ್

    *ಗ್ಯಾರಂಟಿಯತ್ತ ಗಮನ, ಅಭಿವೃದ್ಧಿ ಶೂನ್ಯ ಬಜೆಟ್‌*

    *ಗ್ಯಾರಂಟಿಯತ್ತ ಗಮನ, ಅಭಿವೃದ್ಧಿ ಶೂನ್ಯ ಬಜೆಟ್‌* ತಮ್ಮ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಾಣಿಕೆ ಮಾಡುವುದರಲ್ಲಿಯೇ ಬಜೆಟ್‌ ರೂಪುರೇಶೆ ತಯಾರಿಸಿದಂತಿದೆ. ಕನ್ನಡಿಗರ ಮೇಲೆ ಮತ್ತಷ್ಟು ಸಾಲದ ಹೊರೆಯನ್ನು ಹೊರೆಸಿದ್ದಾರೆ. ಈ ಮೂಲಕ ಜನರನ್ನು ಆರ್ಥಿಕವಾಗಿ ಮತ್ತಷ್ಟು ಕುಗ್ಗುವಂತೆ ಮಾಡಿದ್ದಾರೆ. ಇಲಾಖಾವಾರು ಹಣ ಹಂಚಿಕೆ ಮಾಡಿರುವುದನ್ನು ಗಮನಿಸಿದರೆ ಖಜಾನೆಯಲ್ಲಿ ಹಣದ ಕೊರತೆ ರಾಜ್ಯ ಸರ್ಕಾರವನ್ನು ಕಾಡುತ್ತಿದೆ ಎಂಬುವುದು ಸ್ಪಷ್ಟವಾಗುತ್ತಿದೆ. ಹೀಗಾಗಿ ಇದೊಂದು ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತ, ದಿಕ್ಕು ದೆಸೆ ಇಲ್ಲದ ಬಜೆಟ್‌ …

    Read More »
  • 4 ಮಾರ್ಚ್

    ಬೆಟಗೇರಿಯಲ್ಲಿ ಸಂಭ್ರಮದಿಂದ ನಡೆದ ಬಣ್ಣದಾಟ

    ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಹೋಳಿ ಹಬ್ಬದ ಪ್ರಯುಕ್ತ ಕಾಮಣ್ಣನ ದಹನ ಹಾಗೂ ಬಣ್ಣದಾಟ ದಿನವಾದ ಮಾರ್ಚ.4ರಂದು ರಂಗು ರಂಗಿನ ಬಣ್ಣದೊಕುಳಿ ಸಡಗರ, ಸಂಭ್ರಮದಿಂದ ನಡೆಯಿತು. ಸಂಪ್ರದಾಯದಂತೆ ಗ್ರಾಮದ ಹಿರಿಯರು ಬೆಳಗ್ಗೆ 6 ಗಂಟೆಗೆ ಗ್ರಾಮದ ದಲಿತ ಕೇರಿಯ ಕಾಮಣ್ಣನ ದಹನಕ್ಕೆ ಚಾಲನೆ ನೀಡಿದ ಬಳಿಕ ಸ್ಥಳೀಯ ಮಾರುಕಟ್ಟೆ ಆವರಣದಲ್ಲಿ ಬೆರಣಿ, ಕಟ್ಟಿಗೆ ಸಂಗ್ರಹಿಸಿದನ್ನು ಒಟ್ಟಿಗೆ ಸೇರಿಸಿ ಕಾಮ ದಹನಕ್ಕೆ ಪ್ರತಿಷ್ಠಾಪಿಸಲ್ಪಟ್ಟ ಕಾಮಣ್ಣನ ದಹನ ಮಾಡಲಾಯಿತು. …

    Read More »
  • 2 ಮಾರ್ಚ್

    ಬೇಸಿಗೆಯ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಿ – ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

    ಗೋಕಾಕ್- ಬೇಸಿಗೆಯ ಸಮಯದಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಗಳು ಬರದಂತೆ ಈಗಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರದಂದು ತಾಲ್ಲೂಕಿನ ದುರದುಂಡಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಕರೆಯಲಾಗಿದ್ದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಂಭವನೀಯ ಕುಡಿಯುವ ನೀರಿನ ಸಮಸ್ಯೆಗಳು ಎದುರಾಗದಂತೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳಲು ಶಾಸಕರು ಸೂಚನೆಗಳನ್ನು ನೀಡಿದರು. ಈಗ …

    Read More »

ಫೆಬ್ರವರಿ, 2026

  • 28 ಫೆಬ್ರವರಿ

    *ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಅವರಿಗೆ ಯುವರತ್ನ ಪ್ರಶಸ್ತಿ ಪ್ರಧಾನ*

    ಮೂಡಲಗಿ : ಹಳ್ಳೂರ ಗ್ರಾಮದ ಯುವ ಮುಖಂಡರು, ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ, ಸಂಘಟನೆಯ ಸರದಾರ ಬಿರುದು ಪಡೆದ ಉದಯೋನ್ಮುಖ ಪ್ರತಿಭೆ ಸಿದ್ದಣ್ಣ ದುರದುಂಡಿ ಅವರಿಗೆ ಶ್ರೀಮತಿ ಮಾಯವ್ವಾ ವಿಠ್ಠಲ ಕಪರಟ್ಟಿ ಯುವರತ್ನ ಪ್ರಶಸ್ತಿ ಪ್ರಧಾನ ನಡೆಯಿತು. ಕೆಸರಗೋಪ್ಪ ಗ್ರಾಮದ ಶ್ರೀಮತಿ ಮಾಯವ್ವ ವಿಠ್ಠಲ ಕಪರಟ್ಟಿ ಆಂಗ್ಲ ಮಾಧ್ಯಮ ಶಾಲೆಯ 9ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಕಪರಟ್ಟಿ ಫೆಸ್ಟಿವಲ್ 2026 ರ ಕಾರ್ಯಕ್ರಮದಲ್ಲಿ ಯುವ ಸಂಘಟಕ …

    Read More »
  • 18 ಫೆಬ್ರವರಿ

    ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

    ಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ ಮಠಾಧೀಶರು,ಸ ಚಿವರು, ಶಾಸಕರು ಮತ್ತು ಜನಪ್ರತಿನಿಧಿಗಳು ಭಾಗವಹಿಸಿಲಿದ್ದಾರೆ’ ಎಂದು ಚಂದ್ರ ಮೈದೇವಿ ಕೈವಲ್ಯಮಠದದ ಶರಣ ಬಸಪ್ಪ ಅಜ್ಜನವರು ತಿಳಿಸಿದರು. ಜಾತ್ರೆಯ ಪ್ರಚಾರ ಪತ್ರಿಕೆ ಹಾಗೂ ಅಮಂತ್ರಣ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಫೆ. 19ರಂದು ಬೆಳಿಗ್ಗೆ 3ಕ್ಕೆ ಘಟಸ್ಥಾಪನೆಯೊಂದಿಗೆ ಜಾತ್ರೆ ಕಾರ್ಯಕ್ರಮಗಳು ಪ್ರಾರಂಭಗೊಳ್ಳುವವು. ಫೆ. 19ರಿಂದ ಫೆ. 23ರ ವರೆಗೆ ಸಂಜೆ …

    Read More »
  • 18 ಫೆಬ್ರವರಿ

    ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

    ಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ ಮಠಾಧೀಶರು,ಸ ಚಿವರು, ಶಾಸಕರು ಮತ್ತು ಜನಪ್ರತಿನಿಧಿಗಳು ಭಾಗವಹಿಸಿಲಿದ್ದಾರೆ’ ಎಂದು ಚಂದ್ರ ಮೈದೇವಿ ಕೈವಲ್ಯಮಠದದ ಶರಣ ಬಸಪ್ಪ ಅಜ್ಜನವರು ತಿಳಿಸಿದರು. ಜಾತ್ರೆಯ ಪ್ರಚಾರ ಪತ್ರಿಕೆ ಹಾಗೂ ಅಮಂತ್ರಣ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಫೆ. 19ರಂದು ಬೆಳಿಗ್ಗೆ 3ಕ್ಕೆ ಘಟಸ್ಥಾಪನೆಯೊಂದಿಗೆ ಜಾತ್ರೆ ಕಾರ್ಯಕ್ರಮಗಳು ಪ್ರಾರಂಭಗೊಳ್ಳುವವು. ಫೆ. 19ರಿಂದ ಫೆ. 23ರ ವರೆಗೆ ಸಂಜೆ …

    Read More »
  • 18 ಫೆಬ್ರವರಿ

    *ಕ್ರೀಡಾ ಪ್ರತಿಭೆಗಳು ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ*

    ಮೂಡಲಗಿ : ಗ್ರಾಮೀಣ ಆಟಗಾರರು ದೈಹಿಕವಾಗಿ ಮಾನಸಿಕವಾಗಿ ಸದೃಢ ಇರಬೇಕಾದರೆ ಮನುಷ್ಯನಿಗೆ ಕ್ರೀಡೆ ಅವಶ್ಯವಾಗಿರುತ್ತದೆ ಆಟದಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಇತ್ತೀಚೆಗೆ ಮೂಡಲಗಿ ನಗರದ ಶ್ರೀ ಎಲ್ ವಾಯ್ ಆಡಿಹೂಡಿ ಶಾಲಾ ಮೈದಾನದಲ್ಲಿ ಭಾರತ ಸರ್ಕಾರದ ಮೈ ಭಾರತ ಕೇಂದ್ರ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, …

    Read More »