Breaking News
Home / Recent Posts / ಮೂಡಲಗಿಯಲ್ಲಿ ಹಾಸ್ಯ ರಸಮಂಜರಿ ಕಾರ್ಯಕ್ರಮ

ಮೂಡಲಗಿಯಲ್ಲಿ ಹಾಸ್ಯ ರಸಮಂಜರಿ ಕಾರ್ಯಕ್ರಮ

Spread the love

ಮೂಡಲಗಿಯಲ್ಲಿ ಹಾಸ್ಯ ರಸಮಂಜರಿ ಕಾರ್ಯಕ್ರಮ

ಮೂಡಲಗಿ: ನಾಟ್ಯ ರಾಣಿ ಜ್ಯೋತಿ ಬಳ್ಳಾರಿಯವರ ಶ್ರೀ ದುರ್ಗಾಶಕ್ತಿ ನಾಟ್ಯ ಸಂಸ್ಥೆ ಕಲಾವಿದರ ಸಹಾಯಾರ್ಥವಾಗಿ ಹಾಸ್ಯ ರಸಮಂಜರಿ ಕಾರ್ಯಕ್ರಮ ಮಾ.6ರಂದು ಸಂಜೆ 5 ಗಂಟೆಗೆ ಮೂಡಲಗಿ ಪಟ್ಟಣದ ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ ಎಂದು ಸನಿತ್ ಸೋನವಾಲ್ಕರ ತಿಳಿಸಿದ್ದಾರೆ.
ಕಾರ್ಯಕ್ರಮ ಸಾಧ್ಯವನ್ನು ಶ್ರೀ ಅಮ್ರತಭೋಧ ಸ್ವಾಮಿಜಿ ವಹಿಸುವವರು, ಗೋಕಾಕ ಲಕ್ಷ್ಮೀ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಉದ್ಘಾಟಿಸುವವರು,  ಶ್ರೀ ವೆಂಕಟೇಶ್ವರ ಚಿತ್ರಮಂದಿರ ಮಾಲಿಕ ಲಕ್ಷ್ಮಣ ಸೋನವಾಲಕರ  ಅಧ್ಯಕ್ಷತೆ ವಹಿಸುವವರು. ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಉಪಾಧ್ಯಕ್ಷೆ ರೇಣುಖಾ ಹಾದಿಮನಿ, ಮುಖ್ಯಾಧಿಕಾರಿ ದೀಪಕ್ ಹರ್ದಿ, ಬಿಇಒ ಅಜೀತ ಮನ್ನಿಕೇರಿ, ಸಿಪಿಐ ವೆಂಕಟೇಶ ಮೂರನಾಳ, ಪಿಎಸ್‍ಐ ಹಾಲಪ್ಪ ಬಾಲದಂಡಿ, ಡಾ.ಎಸ್.ಎಸ್. ಪಾಟೀಲ.  ಸಾಹಿತಿ ಬಾಲಶೇಖರ ಬಂದಿ, ಧಾರವಾಹಿ ನಟಿ ಕುಮಾರಿ ಪಾರು(ಮೋಕ್ಷಿತಾ ಪೈ) ಮತ್ತಿತರು ಭಾಗವಹಿಸುವವರು,


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ