Breaking News
Home / Recent Posts / ಕೋವಿಡ್ ಲಸಿಕೆ ಪಡೆದ ಡಾ. ಪಾಟೀಲ

ಕೋವಿಡ್ ಲಸಿಕೆ ಪಡೆದ ಡಾ. ಪಾಟೀಲ

Spread the love

ಕೋವಿಡ್ ಲಸಿಕೆ ಪಡೆದ ಡಾ. ಪಾಟೀಲ

ಮೂಡಲಗಿ: ಎರಡನೇ ಹಂತದ ಲಸಿಕೆ ಅಭಿಯಾನ ಕಾರ್ಯಕ್ರದ ಪ್ರಾರಂಭದಲ್ಲಿ ಮಾಜಿ ಪುರಸಭೆ ಸದಸ್ಯ ಡಾ.ಎಸ್ ಎಸ್ ಪಾಟೀಲ ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಕೋವಿಡ್ ಲಸಿಕೆಯನ್ನು ಪಡೆದು ‘ಯಾರೂ ಭಯ ಪಡುವ ಅವಷ್ಯಕತೆ ಇಲ್ಲ ಧೈರ್ಯವಾಗಿ ಲಸಿಕೆ ಪಡೆದು ಕೊರೋನಾ ಮುಕ್ತ ದೇಶಕ್ಕಾಗಿ ಸಹಕರಿಸಿ ಎಂದರು’


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ