Breaking News
Home / Recent Posts / ಕಲ್ಲೋಳಿ ವೀರಭದ್ರೇಶ್ವರ ಮಹಾರಥೋತ್ಸವ ಜರುಗಿತು

ಕಲ್ಲೋಳಿ ವೀರಭದ್ರೇಶ್ವರ ಮಹಾರಥೋತ್ಸವ ಜರುಗಿತು

Spread the love

ಕಲ್ಲೋಳಿ : ಉತ್ತರ ಕರ್ನಾಟಕದ ಲಕ್ಷಾಂತರ ಭಕ್ತರ ಆರಾಧ್ಯ ದೈವ ಹಾಗೂ ಜಾಗೃತ ಕ್ಷೇತ್ರವೆಂದು ಪ್ರಸಿದ್ಧಿ ಪಡೆದ ತಾಲೂಕಿನ ಸುಕ್ಷೇತ್ರ ಕಲ್ಲೋಳಿ ವೀರಭದ್ರೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ನೂರಾರು ಭಕ್ತರ ಹರ್ಷೋದ್ಗಾರದ ಮಧ್ಯ ಅತ್ಯಂತ ವೈಭವದಿಂದ ಜರುಗಿತು.

ಸಂಜೆ 5 ಗಂಟೆಗೆ ಜರುಗಿದ ರಥೋತ್ಸವದಲ್ಲಿ ಪಾದಯಾತ್ರೆಯ ಮೂಲಕ ಅಪಾರ ಜನಸ್ತೋಮ ಸೇರಿ ಜಾತ್ರಾ ಉತ್ಸವಕ್ಕೆ ಮೆರುಗು ನೀಡಿದರು. ನಂದಿಕೋಲು, ವೀರಗಾಸೆ, ಸಂಬಾಳ, ವೀರ ಪುರವಂತರು, ಸಕಲ ಮಂಗಲ ವಾದ್ಯಮೇಳಗಳೊಂದಿಗೆ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಜರುಗಿತು.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ