Breaking News
Home / Recent Posts / ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮ

ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮ

Spread the love

ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಏ.14ರಂದು ಡಾ.ಬಿ.ಆರ್.ಅಂಬೇಡ್ಕರ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಿತು.
ಪಿಡಿಒ ಎಚ್.ಎನ್.ಬಾವಿಕಟ್ಟಿ ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರರ ಬದುಕು, ಬರಹದ ಕುರಿತು ಮಾತನಾಡಿದರು. ಗ್ರಾಪಂ ಕಾರ್ಯದರ್ಶಿ ಗೌಡಪ್ಪ ಮಾಳೇದ ಡಾ.ಬಿ ಆರ್ ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚಣೆ ನೆರವೇರಿಸಿದ ಬಳಿಕ ಸಿಹಿ ವಿತರಿಸಿದರು.
ಬಸವರಾಜ ಪಣದಿ, ಸುರೇಶ ಬಾಣಸಿ, ಶಿವಾನಂದ ಐದುಡ್ಡಿ, ವಿಠಲ ಚಂದರಗಿ, ಬಸವರಾಜ ದೇಯಣ್ಣವರ, ಹನುಮಂತ ಆನೆಗುಂದಿ ಸೇರಿದಂತೆ ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಇದ್ದರು.


Spread the love

About inmudalgi

Check Also

ನಾಲ್ಕುವರೆ ವರ್ಷದ ಬಾಲಕನಿಗೆ ಶ್ರೀಕೃಷ್ಣನ ವೇಷ- ಭೂಷಣ

Spread the loveಮುಕುಂದ…ಮುರಾರಿ! ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶ್ರೀ ಕೃಷ್ಣ ಜನ್ನಾಷ್ಟಮಿ ಪ್ರಯುಕ್ತ ಸ್ಥಳೀಯ ನಾಲ್ಕುವರೆ ವರ್ಷದ ಬಾಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ